ಬಾಗಲಕೋಟೆ:ಶಿರೂರಿನಲ್ಲಿ ಉಮೇಶ್ ಮೇಟಿ ಪರ ಸತೀಶ್ ಜಾರಕಿಹೊಳಿ ಮತಯಾಚನೆ
ಬಾಗಲಕೋಟೆ, 30 ಮಾರ್ಚ್ (ಹಿ.ಸ.): ಆ್ಯಂಕರ್: ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಅಂಗವಾಗಿ ಶಿರೂರು ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರವಾಗಿ ಸಚಿವ ಸತೀಶ್ ಜಾರಕಿಹೊಳಿ ಇಂದು ಮತಯಾಚನೆ ನಡೆಸಿದರು. ಈ ವೇಳೆ ಸ್ಥಳೀಯರನ್ನು ಭೇಟಿ ಮಾಡಿದ ಸತೀಶ್ ಜಾರಕಿಹೊಳಿ ಅವರು ಕ್ಷೇತ್ರದ ಸರ್ವತೋ
Campaign


ಬಾಗಲಕೋಟೆ, 30 ಮಾರ್ಚ್ (ಹಿ.ಸ.):

ಆ್ಯಂಕರ್:

ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಅಂಗವಾಗಿ ಶಿರೂರು ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರವಾಗಿ ಸಚಿವ ಸತೀಶ್ ಜಾರಕಿಹೊಳಿ ಇಂದು ಮತಯಾಚನೆ ನಡೆಸಿದರು.

ಈ ವೇಳೆ ಸ್ಥಳೀಯರನ್ನು ಭೇಟಿ ಮಾಡಿದ ಸತೀಶ್ ಜಾರಕಿಹೊಳಿ ಅವರು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷದ ‘ಹಸ್ತ’ ಗುರುತಿಗೆ ಮತ ನೀಡುವಂತೆ ಮನವಿ ಮಾಡಿದರು.

ಪ್ರಚಾರ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯರು ಭಾಗವಹಿಸಿ ಬೆಂಬಲ ಸೂಚಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande