
ಬಾಗಲಕೋಟೆ, 30 ಮಾರ್ಚ್ (ಹಿ.ಸ.):
ಆ್ಯಂಕರ್:
ಬಾಗಲಕೋಟ ಉಪಚುನಾವಣೆಯ ಪ್ರಚಾರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾರ್ಯಕರ್ತರು ಭರ್ಜರಿ ಹೂಮಳೆಯ ಸ್ವಾಗತ ಕೋರಿದರು.
ಪ್ರಮುಖ ರಸ್ತೆಗಳಲ್ಲಿ ಜನರು ಸೇರಿ, ಹೂವಿನ ಮಳೆ ಸುರಿಸುತ್ತಾ ಮುಖ್ಯಮಂತ್ರಿಯನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಸ್ಥಳೀಯರು ಜೈಕಾರ ಕೂಗುತ್ತಾ, ಉತ್ಸಾಹಭರಿತ ವಾತಾವರಣ ನಿರ್ಮಾಣವಾಯಿತು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa