
ಬಾಗಲಕೋಟೆ, 30 ಮಾರ್ಚ್ (ಹಿ.ಸ.):
ಆ್ಯಂಕರ್:
ಬಾಗಲಕೋಟ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ ಅಂಗವಾಗಿ ಸುತಾರ ಗುಂಡ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರ ಮತ ಯಾಚಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಆರ್.ಬಿ. ತಿಮ್ಮಾಪುರ, ಬೈರತಿ ಸುರೇಶ್, ಶಿವಾನಂದ ಪಾಟೀಲ್ ಸೇರಿದಂತೆ ಪಕ್ಷದ ಶಾಸಕರು, ಮುಖಂಡರು ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa