
ಬಳ್ಳಾರಿ, 30 ಮಾರ್ಚ್ (ಹಿ.ಸ.)
ಆ್ಯಂಕರ್: ವೀರಶೈವ ವಿದ್ಯಾವರ್ಧಕ ಸಂಘದ ಕೊಟ್ಟೂರುಸ್ವಾಮಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಸತೀಶ ಎ. ಹಿರೇಮಠ ಅವರು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ `ವಿದ್ಯಾವಿಷಯಕ ಪರಿಷತ್ತು'ಗೆ ನಾಮನಿರ್ದೇಶನಗೊಂಡಿದ್ದಾರೆ.
ಇವರ ಅಧಿಕಾರವಧಿಯು ಎರಡು ವರ್ಷಗಳ ಕಾಲವಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್