
ಬಾಗಲಕೋಟೆ, 31 ಮಾರ್ಚ್ (ಹಿ.ಸ.):
ಆ್ಯಂಕರ್:
ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ ಅಂಗವಾಗಿ ಕ್ಷೇತ್ರದ ಭಗವತಿ, ಮುಗುಳೊಳ್ಳಿ ಗ್ರಾಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರ ಮತ ಯಾಚಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಆರ್.ಬಿ. ತಿಮ್ಮಾಪುರ, ಸೇರಿದಂತೆ ಪಕ್ಷದ ಶಾಸಕರು, ಮುಖಂಡರು ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa