
ದಾವಣಗೆರೆ, 31 ಮಾರ್ಚ್ (ಹಿ.ಸ.):
ಆ್ಯಂಕರ್:
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್ 30 ರವರೆಗೆ ಒಟ್ಟು 172.96 ಲೀಟರ್ ಅಂದಾಜು ರೂ.105865/- ಗಳ ಮೊತ್ತದಷ್ಟು ಮಧ್ಯವನ್ನು ವಶಪಡಿಸಿಕೊಳ್ಳಲಾಗಿದೆ, 15,37,000/- ನಗದನ್ನು ಇದುವರೆವಿಗೆ ವಶಪಡಿಸಿಕೊಂಡಿದ್ದು ಅದರಲ್ಲಿ 13,05,000/- ಗಳ ನಗದನ್ನು ಸರ್ಮಪಕ ದಾಖಲೆ ಸಲ್ಲಿಸಿದವರಿಗೆ ಹಿಂದಿರುಗಿಸಲಾಗಿದೆ ಉಳಿದ 2,32,000/- ರೂ. ಗಳನ್ನು ಖಜಾನೆಯಲ್ಲಿರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa