ದ್ವಿತೀಯ ಪಿಯು ಪರೀಕ್ಷೆ: ಉರ್ದು ವಿಷಯಕ್ಕೆ 16 ವಿದ್ಯಾರ್ಥಿಗಳು ಗೈರು
ರಾಯಚೂರು, 04 ಮಾರ್ಚ್ (ಹಿ.ಸ.): ಆ್ಯಂಕರ್: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ 2026ರ ಮಾರ್ಚ್ 04ರ ಬುಧವಾರ ಉರ್ದು ಹಾಗೂ ಸಂಸ್ಕೃತ ವಿಷಯದ ಪರೀಕ್ಷೆಗಳು ನಡೆದವು. ಜಿಲ್ಲೆಯ 43 ಪರೀಕ್ಷೆ ಕೇಂದ್ರಗಳಲ್ಲಿ ನಡೆದ ಉರ್ದು ವಿಷಯದ ಪರೀಕ್ಷೆಗೆ 311 ನೋಂದಣೆಯಾಗಿದ್ದು, 295 ವಿದ್ಯಾರ್
ದ್ವಿತೀಯ ಪಿಯು ಪರೀಕ್ಷೆ: ಉರ್ದು ವಿಷಯಕ್ಕೆ 16 ವಿದ್ಯಾರ್ಥಿಗಳು ಗೈರು


ರಾಯಚೂರು, 04 ಮಾರ್ಚ್ (ಹಿ.ಸ.):

ಆ್ಯಂಕರ್:

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ 2026ರ ಮಾರ್ಚ್ 04ರ ಬುಧವಾರ ಉರ್ದು ಹಾಗೂ ಸಂಸ್ಕೃತ ವಿಷಯದ ಪರೀಕ್ಷೆಗಳು ನಡೆದವು.

ಜಿಲ್ಲೆಯ 43 ಪರೀಕ್ಷೆ ಕೇಂದ್ರಗಳಲ್ಲಿ ನಡೆದ ಉರ್ದು ವಿಷಯದ ಪರೀಕ್ಷೆಗೆ 311 ನೋಂದಣೆಯಾಗಿದ್ದು, 295 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 16 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಸಂಸ್ಕೃತ ವಿಷಯದಲ್ಲಿ ಒಟ್ಟು 252 ನೋಂದಣಿಯಾಗಿದ್ದು, 252 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಿಯಾಗಿದ್ದು, ಸಂಸ್ಕೃತ ವಿಷಯದಲ್ಲಿ ಯಾವುದೇ ವಿದ್ಯಾರ್ಥಿಗಳು ಗೈರು ಹಾಜರಿ ಇರುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಭಾರಿ ಉಪನಿರ್ದೇಶಕರಾದ ಸೋಮಶೇಖರಪ್ಪ ಹೊಕ್ರಾಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande