ಹುನಗುಂದ ಶಾಸಕರ ಪ್ರವಾಸ ವೇಳಾಪಟ್ಟಿ
ವಿಜಯಪುರ, 05 ಮಾರ್ಚ್ (ಹಿ.ಸ.) ಆ್ಯಂಕರ್ : ಹುನಗುಂದ ಶಾಸಕ ವಿಜಯಾನಂದ ಕಾಶೆಪ್ಪನವರ್ ಇಂದು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಎಸ್ಆರ್ಕೆ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಿದ್ದಾರೆ.
ಹುನಗುಂದ ಶಾಸಕರ ಪ್ರವಾಸ ವೇಳಾಪಟ್ಟಿ


ವಿಜಯಪುರ, 05 ಮಾರ್ಚ್ (ಹಿ.ಸ.)

ಆ್ಯಂಕರ್ : ಹುನಗುಂದ ಶಾಸಕ ವಿಜಯಾನಂದ ಕಾಶೆಪ್ಪನವರ್ ಇಂದು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಎಸ್ಆರ್ಕೆ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಿದ್ದಾರೆ.

ಬಳಿಕ ಹೀರೆಆದಾಪುರ ಗ್ರಾಮದ ಸಿಸಿ ರಸ್ತೆ ಕಾಮಗಾರಿ ಭೂಮಿ ಪೂಜೆ ಮಾಡಲಿದ್ದು, ಅಲ್ಲಿಂದ ಇಳಕಲ್ ನಶರಣ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ಬೆಳಗಾವಿ ಜಿಲ್ಲೆಯ ಯಡೂರು ಗ್ರಾಮದ ವೀರಭದ್ರದೇವಸ್ಥಾನದ ಮಹಾಕುಂಭಾಬಿಷೇಕ ನಿಮಿತ್ತ ವೀರಶೈವ ಲಿಂಗಾಯತ ಧರ್ಮೋತ್ಥಾನ ಸಮ್ಮೇಳನ ಹಾಗೂ ರಾಜಗೋಪುರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande