
ಬಾಗಲಕೋಟೆ, 05 ಮಾರ್ಚ್ (ಹಿ.ಸ.)
ಆ್ಯಂಕರ್ :
ಬಾಗಲಕೋಟೆ ನಗರದಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ ನಡೆಸಲಾಗಿದೆ.
ವಸಂತ ವಾಲಪ್ಪ ನಾಯಕ್ ಚೀಪ್ ಇಂಜಿನಿಯರ್ ಮನೆ ಮೇಲೆ ದಾಳಿ.
ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ನಾಯಕ್. ಬೆಂಗಳೂರು ಹಾಗೂ ಬಾಗಲಕೋಟೆಯಲ್ಲಿ ದಾಳಿ.
ವಸಂತ ಸಹೋದರ ಭೀಮಸಿಂಗ್ ನಾಯಕ್ ಅವರ ಬಾಗಲಕೋಟೆ ಮನೆ ಮೇಲೆ ದಾಳಿ. ಬಾಗಲಕೋಟೆ ಡಿ ಎ ಆರ್ ನಲ್ಲಿ ಎ ಎಸ್ ಐ ಆಗಿರುವ ಭೀಮಸಿಂಗ್ ನಾಯಕ್.
ಬಾಗಲಕೋಟೆಯ ಪೋಸ್ಟಲ್ ಕಾಲೋನಿಯಲ್ಲಿರುವ ಭೀಮಸಿಂಗ್ ಮನೆ. ವಸಂತ ನಾಯಕ್ ಅವರ ಮೂಲ ಗ್ರಾಮ. ಬಾಗಲಕೋಟೆ ತಾಲ್ಲೂಕಿನ ಬಿಲ್ ಕೆರೂರು ಗ್ರಾಮದ ಮನೆ ಮೇಲೂ ದಾಳಿ. ಬಾಗಲಕೋಟೆ ಲೋಕಾಯುಕ್ತ ಎಸ್ ಪಿ ಮಾನಿಂಗ್ ನಂದಗಾವಿ ಮಾರ್ಗದರ್ಶನದಲ್ಲಿ.
ಲೋಕಾ ಡಿವೈಎಸ್ ಪಿ ಸುರೇಶ್ ರೆಡ್ಡಿ ನೇತೃತ್ವದಲ್ಲಿ ದಾಳಿ.
ಬೆಂಗಳೂರು ನಗರ ಲೋಕಾಯುಕ್ತ ಠಾಣೆಯಲ್ಲಿ ದೂರು ಆಧರಿಸಿ ದಾಳಿ ನಡೆಸಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande