ಭದ್ರಾವತಿ;ಮೆಸ್ಕಾಂ ಜನ ಸಂಪರ್ಕ ಸಭೆ
ಶಿವಮೊಗ್ಗ, 05 ಮಾರ್ಚ್ (ಹಿ.ಸ.): ಆ್ಯಂಕರ್: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ.07 ರಂದು ಬೆಳಿಗ್ಗೆ 11.00 ರಿಂದ 01.00 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹ
ಭದ್ರಾವತಿ;ಮೆಸ್ಕಾಂ ಜನ ಸಂಪರ್ಕ ಸಭೆ


ಶಿವಮೊಗ್ಗ, 05 ಮಾರ್ಚ್ (ಹಿ.ಸ.):

ಆ್ಯಂಕರ್:

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ.07 ರಂದು ಬೆಳಿಗ್ಗೆ 11.00 ರಿಂದ 01.00 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸಂಪರ್ಕಿಸಬಹುದಾದ ದೂರವಾಣಿಸಂಖ್ಯೆ;.9448289507.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande