ಬಜೆಟ್: ಮೂಲಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ
ಬೆಂಗಳೂರು, 06 ಮಾರ್ಚ್ (ಹಿ.ಸ.): ಆ್ಯಂಕರ್: ರಾಜ್ಯದ ರಸ್ತೆ, ಸೇತುವೆ, ಕಟ್ಟಡಗಳ ನಿರ್ಮಾಣಕ್ಕೂ ನಮ್ಮ ಸರ್ಕಾರ ಆದ್ಯತೆ ನೀಡುತ್ತಿದೆ. ಇಲಾಖಾವಾರು ನೀಡುವ ಅನುದಾನಗಳನ್ನು ಹೊರತುಪಡಿಸಿ ಕಳೆದ ವರ್ಷ ರಸ್ತೆ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಗಾಗಿ “ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ”ವನ
Budget cm


ಬೆಂಗಳೂರು, 06 ಮಾರ್ಚ್ (ಹಿ.ಸ.):

ಆ್ಯಂಕರ್:

ರಾಜ್ಯದ ರಸ್ತೆ, ಸೇತುವೆ, ಕಟ್ಟಡಗಳ ನಿರ್ಮಾಣಕ್ಕೂ ನಮ್ಮ ಸರ್ಕಾರ ಆದ್ಯತೆ ನೀಡುತ್ತಿದೆ. ಇಲಾಖಾವಾರು ನೀಡುವ ಅನುದಾನಗಳನ್ನು ಹೊರತುಪಡಿಸಿ ಕಳೆದ ವರ್ಷ ರಸ್ತೆ ಮತ್ತು ಮೂಲಸೌಕರ್ಯಗಳ

ಅಭಿವೃದ್ಧಿಗಾಗಿ “ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ”ವನ್ನು ಜಾರಿಗೊಳಿಸಿ 8,600 ಕೋಟಿ ರೂ. ಗಳ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ. ಇದರ 2ನೇ ಹಂತವಾಗಿ 2026-27ನೇ ಸಾಲಿನಲ್ಲಿ 4,000 ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande