ಏ. 13 ರಂದು ಜಯಂತಿಗಳ ಪೂರ್ವಭಾವಿ ಸಭೆ
ಧಾರವಾಡ, 11 ಏಪ್ರಿಲ್ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಏಪ್ರೀಲ್ 20, 2026 ರಂದು ಕರ್ನಾಟಕದ ಸಾಂಸ್ಕ್ರತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ, ಏಪ್ರೀಲ್ 21 ರಂದು ಶ್ರೀ ಶಂಕರಾಚಾರ್ಯ ಜಯಂತಿ ಹಾಗೂ ಏಪ್ರೀಲ್ 23 ರಂದು ಶ್ರೀ ಭಗೀರಥ ಜಯಂತಿ
ಏ. 13 ರಂದು ಜಯಂತಿಗಳ ಪೂರ್ವಭಾವಿ ಸಭೆ


ಧಾರವಾಡ, 11 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಏಪ್ರೀಲ್ 20, 2026 ರಂದು ಕರ್ನಾಟಕದ ಸಾಂಸ್ಕ್ರತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ, ಏಪ್ರೀಲ್ 21 ರಂದು ಶ್ರೀ ಶಂಕರಾಚಾರ್ಯ ಜಯಂತಿ ಹಾಗೂ ಏಪ್ರೀಲ್ 23 ರಂದು ಶ್ರೀ ಭಗೀರಥ ಜಯಂತಿ ಕಾರ್ಯಕ್ರಮವನ್ನು ಆಯೋಜಿಸುವ ಕುರಿತು ಏಪ್ರೀಲ್ 13, 2026 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ನೂತನ ಸಭಾಭವನದಲ್ಲಿ ಜಯಂತಿಗಳ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ.

ಸಭೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಮಾಜದ ಮುಖಂಡರು ಹಾಜರಾಗಿ ಸಲಹೆ, ಸೂಚನೆಗಳನ್ನು ನೀಡಬೇಕೆಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande