ಸಂಪುಟ ಪುನಾರಚನೆ ಹೈಕಮಾಂಡ್ ಗೆ ಬಿಟ್ಟಿದ್ದು : ಸಿದ್ದರಾಮಯ್ಯ
ಚಿಕ್ಕಮಗಳೂರು, 12 ಏಪ್ರಿಲ್ (ಹಿ.ಸ.) : ಆ್ಯಂಕರ್ : ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಂಪುಟ ಪುನಾರಚನೆ ಕುರಿತು ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಅಂತಿಮ ನಿರ್ಧಾರವನ್ನು ಹೈಕಮಾಂಡ್
Cm


ಚಿಕ್ಕಮಗಳೂರು, 12 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಂಪುಟ ಪುನಾರಚನೆ ಕುರಿತು ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಅಂತಿಮ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಬೇಕಿದ್ದು, ಈ ವಿಷಯದಲ್ಲಿ ಪಕ್ಷದ ಉನ್ನತ ನಾಯಕರೇ ತೀರ್ಮಾನಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಶಾಸಕರು ತಮ್ಮ ರಾಜಕೀಯ ಹಿತಾಸಕ್ತಿಗಳಿಗಾಗಿ ಹಾಗೂ ಸಚಿವ ಸ್ಥಾನಕ್ಕಾಗಿ ಪ್ರಯತ್ನಿಸುವುದು ಸಹಜವಾಗಿದ್ದು, ನವದೆಹಲಿಗೆ ಭೇಟಿ ನೀಡುವುದರಲ್ಲಿ ತಪ್ಪಿಲ್ಲ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande