ರಾಣೆಬೆನ್ನೂರಿಗೆ ಮುಖ್ಯಮಂತ್ರಿ ಭೇಟಿ ; ಸ್ಥಳ ಪರಿಶೀಲಿಸಿದ ಜಿಲ್ಲಾಧಿಕಾರಿ
ಹಾವೇರಿ, 17 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿಗಳು ರವಿವಾರ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನಲ್ಲಿ ವಿವಿಧ ಶಂಕುಸ್ಥಾಪನೆ/ಉದ್ಘಾಟನೆ ಕಾರ್ಯಕ್ರಮಗಳನ್ನು ನೇರವೇರಿಸಲು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡ
Visit


ಹಾವೇರಿ, 17 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿಗಳು ರವಿವಾರ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನಲ್ಲಿ ವಿವಿಧ ಶಂಕುಸ್ಥಾಪನೆ/ಉದ್ಘಾಟನೆ ಕಾರ್ಯಕ್ರಮಗಳನ್ನು ನೇರವೇರಿಸಲು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande