
ಹಾಸನ, 17 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಅಬ್ಬುರು ಮಚ್ಚಾಗೌಡನಹಳ್ಳಿ ಗ್ರಾಮದಲ್ಲಿ ಗೋಮಾಳ ಜಾಗದಲ್ಲಿ ಮನೆ ನಿರ್ಮಾಣ ಮಾಡಿಕೊಂಡಿದ್ದ ಮನೆ ತೆರವು ಗೊಳಿಸಿದ ಗ್ರಾಮಕ್ಕೆ ಇಂದು ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿದರು. ಸಮಸ್ಯೆಗಳನ್ನು ಆಲಿಸಿದರು.
ಈ ವೇಳೆಯಲ್ಲಿ ಸಕಲೇಶಪುರ ಉಪ ವಿಭಾಗದ ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ, ಅರಕಲಗೂಡು ತಹಸಿಲ್ದಾರ್ ಸೌಮ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa