ಏ.19 ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ, 17 ಏಪ್ರಿಲ್ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ. 19 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ದುರ್ಗಿಗುಡಿ, ಪಾರ್ಕ್ ಬಡಾವಣೆ, ಸೀತಾರಾಮ ಕಲ್ಯಾಣ ಮಂದಿರ ರಸ್ತೆ, ಗೋಪಿ ಸರ್
ಏ.19 ರಂದು ವಿದ್ಯುತ್ ವ್ಯತ್ಯಯ


ಶಿವಮೊಗ್ಗ, 17 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ. 19 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ದುರ್ಗಿಗುಡಿ, ಪಾರ್ಕ್ ಬಡಾವಣೆ, ಸೀತಾರಾಮ ಕಲ್ಯಾಣ ಮಂದಿರ ರಸ್ತೆ, ಗೋಪಿ ಸರ್ಕಲ್, ಸರ್ಜಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ, ವಾತ್ಸಲ್ಯ ಹಾಸ್ಪಿಟಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande