ನ್ಯಾಯಾಂಗ ಅಧಿಕಾರಿಗಳ ರಾಜ್ಯ ಮಟ್ಟದ ಸಮ್ಮೇಳನ
ಬೆಂಗಳೂರು, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕರ್ನಾಟಕ ನ್ಯಾಯಾಂಗ ಅಧಿಕಾರಿಗಳ ಸಂಘ ಬೆಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು. ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಅರವಿಂದ ಕುಮಾರ್,
Cm


ಬೆಂಗಳೂರು, 18 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ನ್ಯಾಯಾಂಗ ಅಧಿಕಾರಿಗಳ ಸಂಘ ಬೆಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು.

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಅರವಿಂದ ಕುಮಾರ್, ನಾಗರತ್ನ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು, ಸಂಘದ ಅಧ್ಯಕ್ಷರಾದ ನಾಗಶ್ರೀ, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್ ಪಾಲ್ಗೊಂಡಿದ್ದರು.

-

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande