
ಹುಬ್ಬಳ್ಳಿ, 19 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಹುಬ್ಬಳ್ಳಿ ದೇವಾಂಗ ನೇಕಾರ ಅಭಿವೃದ್ಧಿ ಸೇವಾ ಸಂಘ ಹುಬ್ಬಳ್ಳಿ ವತಿಯಿಂದ ಹಮ್ಮಿಕೊಳ್ಳಲಾದ ಬೆಳಗಾವಿ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಆಯ್ಕೆಯಾದ ಶ್ರೀಮತಿ ಪ್ರೀತಿ ವಿನಾಯಕ ಕಾಮಕರ ಅವರಿಗೆ ಸನ್ಮಾನ ಹಾಗೂ ಅಭಿನಂದನಾ ಸಮಾರಂಭದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಭಾಗಿಯಾಗಿ, ಅವರ ಅಧಿಕಾರಾವಧಿಯಲ್ಲಿ ಬೆಳಗಾವಿ ನಗರವು ಮತ್ತಷ್ಟು ಅಭಿವೃದ್ಧಿ ಹೊಂದಲಿ ಎಂದು ಶುಭ ಕೋರಿದರು.
ಈ ಸಂದರ್ಭದಲ್ಲಿ ಹು.ಧಾ ಮಹಾನಗರ ಪಾಲಿಕೆಯ ಸದಸ್ಯರಾದ ಶ್ರೀಮತಿ ರಾಧಾಬಾಯಿ ಸಫಾರೆ, ಮಾಜಿ ಸದಸ್ಯರಾದ ಮಂಜುನಾಥ ಚಿಂತಗಿಂಜಲ್ ಹಾಗೂ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa