ಏ.24 ರಂದು ಡಾ. ರಾಜ್ ಜನ್ಮದಿನಾಚರಣೆ : ಗೀತೆ ಗಾಯನ
ಬಳ್ಳಾರಿ, 21 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಡಾ.ರಾಜ್ಕುಮಾರ್ ಜನ್ಮದಿನಾಚರಣೆಯ ಅಂಗವಾಗಿ ಏಪ್ರಿಲ್ 24 ರ ಶುಕ್ರವಾರ ಸಂಜೆ 06 ಗಂಟೆಗೆ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಕನ್ನಡ
ಏ.24 ರಂದು ಡಾ. ರಾಜ್ ಜನ್ಮದಿನಾಚರಣೆ : ಗೀತೆ ಗಾಯನ


ಬಳ್ಳಾರಿ, 21 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಡಾ.ರಾಜ್ಕುಮಾರ್ ಜನ್ಮದಿನಾಚರಣೆಯ ಅಂಗವಾಗಿ ಏಪ್ರಿಲ್ 24 ರ ಶುಕ್ರವಾರ ಸಂಜೆ 06 ಗಂಟೆಗೆ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ ನಡೆಯಲಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande