ತೆಂಗಿನ ನಾರು ಉತ್ಪನ್ನಗಳ ವಾಹನಕ್ಕೆ ಮುಖ್ಯಮಂತ್ರಿ ಚಾಲನೆ
ಮ್ಯಾಟ್ ಗಳನ್ನು
Cm launches coconut fiber products vehicle


ಬೆಂಗಳೂರು, 22 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ತೆಂಗಿನ ನಾರಿನ ಮ್ಯಾಟ್‌ ಗಳು ಮತ್ತು ಇತರೆ ಉತ್ಪನ್ನಗಳನ್ನು ದೆಹಲಿಗೆ ಸರಬರಾಜು ಮಾಡುವ ವಾಹನಕ್ಕೆ ಚಾಲನೆ ನೀಡಿದರು.

ತೆಂಗಿನ ನಾರಿನ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾದ ನಟರಾಜ್ ಜಾನಕಿರಾಮ್, ಮುಖಂಡರಾದ ರವಿ ಬೋಸರಾಜು ಸೇರಿದಂತೆ ಅನೇಕರು ಈ ವೇಳೆ ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande