360 ವಿದ್ಯಾರ್ಥಿಗಳ ಸಾಮರ್ಥ್ಯವಿರುವ ಕಟ್ಟಡ ಬಾಡಿಗೆ ಬೇಕಾಗಿದೆ
ಗದಗ, 25 ಏಪ್ರಿಲ್ (ಹಿ.ಸ.) : ಆ್ಯಂಕರ್ : 2026-27 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಗದಗ ಪಟ್ಟಣಕ್ಕೆ ಹೊಸದಾಗಿ ಮಂಜೂರಾಗಿರುವ ಮಹಿಳಾ ಪದವಿ ಪೂರ್ವ ಕಾಲೇಜು, ಗದಗ ಇಲ್ಲಿನ ನಗರಸಭೆ ವ್ಯಾಪ್ತಿಯಲ್ಲಿ 360 ವಿದ್ಯಾರ್ಥಿಗಳ ಸಾಮರ್ಥ್ಯ ಹೊಂದಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳ
ಫೋಟೋ


ಗದಗ, 25 ಏಪ್ರಿಲ್ (ಹಿ.ಸ.) :

ಆ್ಯಂಕರ್ : 2026-27 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಗದಗ ಪಟ್ಟಣಕ್ಕೆ ಹೊಸದಾಗಿ ಮಂಜೂರಾಗಿರುವ ಮಹಿಳಾ ಪದವಿ ಪೂರ್ವ ಕಾಲೇಜು, ಗದಗ ಇಲ್ಲಿನ ನಗರಸಭೆ ವ್ಯಾಪ್ತಿಯಲ್ಲಿ 360 ವಿದ್ಯಾರ್ಥಿಗಳ ಸಾಮರ್ಥ್ಯ ಹೊಂದಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳಗೊಂಡಿರುವ ಬಾಡಿಗೆ ಕಟ್ಟಡ ಬೇಕಾಗಿದೆ.

ಕಟ್ಟಡವನ್ನು ಬಾಡಿಗೆ ನೀಡುವ ಮಾಲೀಕರು ತುರ್ತಾಗಿ ತಾಲೂಕ ವಿಸ್ತರಣಾಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಗದಗ ಉಪವಿಭಾಗ ರವರನ್ನು ದಿನಾಂಕ:01.05.2026 ರ ಒಳಗಾಗಿ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ 9741921025 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾ0ತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande