
ಬೆಂಗಳೂರು, 25 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ರೆಹಮಾನ್ ಖಾನ್ ಅವರನ್ನು ಜಯನಗರದ ಅವರ ನಿವಾಸದಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
ಸಚಿವರಾದ ಜಮೀರ್ ಅಹಮದ್ ಖಾನ್, ಬೈರತಿ ಸುರೇಶ್, ವಿಧಾನ ಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa