


ಬಳ್ಳಾರಿ, 25 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಜಿಲ್ಲಾ ಬಿಜೆಪಿ ಮಹಿಳಾ ಘಟಕವು `ನಾರಿ ಶಕ್ತಿ ಫೋರಂ' ಬ್ಯಾನರ್ನ ಅಡಿಯಲ್ಲಿ ಮಹಿಳಾ ಮೀಸಲಾತಿ ಮಸೂದೆ ವಿರೋಧಿ ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳ ವಿರುದ್ಧ ಬಳ್ಳಾರಿಯ ಆರಾಧ್ಯದೈವ ಶ್ರೀಕನಕ ದುರ್ಗಮ್ಮ ದೇವಸ್ಥಾನದಿಂದ ಗಡಿಗೆ ಚೆನ್ನಪ್ಪ ವೃತ್ತದವರೆಗೆ ಶನಿವಾರ ಸಂಜೆ ಜಾಥಾ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್