ಬಾಗಲಕೋಟೆಯಲ್ಲಿ ಸಿದ್ದರಾಮಯ್ಯಗೆ ಹೂಮಳೆ ಸ್ವಾಗತ ; ಮೇಟಿ ಪರ ಮತಯಾಚನೆ
ಬಾಗಲಕೋಟೆ, 03 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರಕ್ಕಾಗಿ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗ್ರಾಮಸ್ಥರು ಹೂಮಳೆ ಸುರಿದು ಸಂಭ್ರಮದಿಂದ ಸ್ವಾಗತಿಸಿದರು. ಬೇವಿನಮಟ್ಟಿ ಗ್ರಾಮದಲ್ಲಿ ನಡೆದ ಅಭೂತಪೂರ್ವ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಬ
ಸಿಎಮ್


ಬಾಗಲಕೋಟೆ, 03 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರಕ್ಕಾಗಿ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗ್ರಾಮಸ್ಥರು ಹೂಮಳೆ ಸುರಿದು ಸಂಭ್ರಮದಿಂದ ಸ್ವಾಗತಿಸಿದರು.

ಬೇವಿನಮಟ್ಟಿ ಗ್ರಾಮದಲ್ಲಿ ನಡೆದ ಅಭೂತಪೂರ್ವ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಬಳಿಕ ಸಿಎಂ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರವಾಗಿ ಮತಯಾಚಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಹೆಚ್ ಕೆ ಪಾಟೀಲ್, ಆರ್ ಬಿ ತಿಮ್ಮಾಪುರ, ಸಂತೋಷ ಲಾಡ್, ಶಿವಾನಂದ ಪಾಟೀಲ್ ಸೇರಿದಂತೆ ಪಕ್ಷದ ಶಾಸಕರು, ಮುಖಂಡರು ಹಾಗೂ ಸ್ಥಳೀಯ ನಾಯಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande