
ಬೆಂಗಳೂರು, 30 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸದಾಶಿವ ನಗರದಲ್ಲಿರುವ ದಿವಂಗತ ರಾಮಕೃಷ್ಣ ಹೆಗಡೆ ಅವರ ನಿವಾಸಕ್ಕೆ ಭೇಟಿ ನೀಡಿ ಶ್ರೀಮತಿ ಶಕುಂತಲಾ ಹೆಗಡೆ ಅವರ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಹೆಗಡೆ ಅವರ ಪುತ್ರಿಯರಾದ ಮಮತಾ, ಸಮತಾ, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ಮಾಜಿ ಸಚಿವ ಬಿ.ಎಲ್. ಶಂಕರ್ ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa