
ಬೆಂಗಳೂರು, 01 ಮೇ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಡಿಸಿಎಂ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ಮಾಜಿ ಸಚಿವ ಹಾಗೂ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa