ಇಂದು ಸಂಜೆ ‘ಬೇಲ್’ ಚಿತ್ರದ ಮೊದಲ ನೋಟ ಬಿಡುಗಡೆ
ಬೆಂಗಳೂರು, 16 ಮೇ (ಹಿ.ಸ.) : ಆ್ಯಂಕರ್ : ಬಹುನಿರೀಕ್ಷಿತ ‘ಬೇಲ್’ ಚಿತ್ರದ ಮೊದಲ ನೋಟ ಇಂದು ಸಂಜೆ 6.30ಕ್ಕೆ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. “ಡೇರ್ಡೆವಿಲ್ಗೆ ಸಾಕ್ಷಿಯಾಗಿರಿ” ಎಂಬ ಶೀರ್ಷಿಕೆಯೊಂದಿಗೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ನ್ನು ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಬಿಡು
ಬೇಲ್


ಬೆಂಗಳೂರು, 16 ಮೇ (ಹಿ.ಸ.) :

ಆ್ಯಂಕರ್ : ಬಹುನಿರೀಕ್ಷಿತ ‘ಬೇಲ್’ ಚಿತ್ರದ ಮೊದಲ ನೋಟ ಇಂದು ಸಂಜೆ 6.30ಕ್ಕೆ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

“ಡೇರ್ಡೆವಿಲ್ಗೆ ಸಾಕ್ಷಿಯಾಗಿರಿ” ಎಂಬ ಶೀರ್ಷಿಕೆಯೊಂದಿಗೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ನ್ನು ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಬಿಡುಗಡೆ ಮಾಡುವುದಾಗಿ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಘೋಷಿಸಿದೆ.

ಚಿತ್ರದ ಕುರಿತು ಸಿನಿಪ್ರಿಯರಲ್ಲಿ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿದ್ದು, ಫಸ್ಟ್ ಲುಕ್ ಹೇಗಿರಲಿದೆ ಎಂಬ ಕುತೂಹಲ ಹೆಚ್ಚಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande