
ಬೆಂಗಳೂರು, 24 ಮೇ (ಹಿ.ಸ.) :
ಆ್ಯಂಕರ್ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಾಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ ಎಂಟು ಮಂದಿ ಜಲಸಮಾಧಿಯಾದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
.ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.