ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಲೋಕಾರ್ಪಣೆ
ಬೆಂಗಳೂರು, 25 ಮೇ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರವನ್ನು ಲೋಕಾರ್ಪಣೆಗೊಳಿ
Inauguration


ಬೆಂಗಳೂರು, 25 ಮೇ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರವನ್ನು ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ ಶಾಸಕ ಸುರೇಶ್ ಕುಮಾರ್, ಪ್ರಿಯಕೃಷ್ಣ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande