ಸಿದ್ದರಾಮಯ್ಯ - ಡಿ.ಕೆ.ಶಿವಕುಮಾರ್ ಮುಖಾಮುಖಿ
ನವದೆಹಲಿ, 26 ಮೇ (ಹಿ.ಸ.) : ಆ್ಯಂಕರ್ : ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎಐಸಿಸಿ ಕಚೇರಿಯ ಇಂದಿರಾ ಭವನದಲ್ಲಿ ಪರಸ್ಪರ ಚರ್ಚೆ ನಡೆಸುತ್ತಿರುವ ಪೋಟೋ ಬಿಡುಗಡೆಯಾಗಿವೆ. ಹೈಕಮಾಂಡ ಜೊತೆ ಸಭೆ ನಡೆಯುತ್ತಿರುವ ಮಧ್ಯೆ ಪೋಟೋ ಬಿಡುಗಡ
Cm dcm


ನವದೆಹಲಿ, 26 ಮೇ (ಹಿ.ಸ.) :

ಆ್ಯಂಕರ್ : ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎಐಸಿಸಿ ಕಚೇರಿಯ ಇಂದಿರಾ ಭವನದಲ್ಲಿ ಪರಸ್ಪರ ಚರ್ಚೆ ನಡೆಸುತ್ತಿರುವ ಪೋಟೋ ಬಿಡುಗಡೆಯಾಗಿವೆ.

ಹೈಕಮಾಂಡ ಜೊತೆ ಸಭೆ ನಡೆಯುತ್ತಿರುವ ಮಧ್ಯೆ ಪೋಟೋ ಬಿಡುಗಡೆ ಕುತೂಹಲ ಹೆಚ್ಚಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande