
ನವದೆಹಲಿ, 26 ಮೇ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ ಎಐಸಿಸಿ ಕಚೇರಿಯ ಇಂದಿರಾ ಭವನದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.