
ಬೆಂಗಳೂರು, 28 ಮೇ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ದೆಹಲಿಗೆ ತೆರಳಿದ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳುತ್ತಿದ್ದಾರೆ.
ಸಂಜೆ ೭.೪೦ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳಸಲಿರುವ ಅವರು ಇಂದು ರಾತ್ರಿ ದೆಹಲಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.