ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಂದು ಸಾಲಿನ ನಿರ್ಣಯ ಅಂಗೀಕಾರ
ಬೆಂಗಳೂರು, 30 ಮೇ (ಹಿ.ಸ.) : ಆ್ಯಂಕರ್ : ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೊಸ ನಾಯಕನ ಆಯ್ಕೆಯ ಅಧಿಕಾರವನ್ನು ಎಐಸಿಸಿಗೆ ನೀಡುವಂತೆ ಒಂದು ಸಾಲಿನ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು. ಈ ನಿರ್ಣಯದ ಅನ್ವಯ ಎಐಸಿಸಿ ರಾಜ್ಯದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.
CLP meeting


Meeting clo


ಬೆಂಗಳೂರು, 30 ಮೇ (ಹಿ.ಸ.) :

ಆ್ಯಂಕರ್ : ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೊಸ ನಾಯಕನ ಆಯ್ಕೆಯ ಅಧಿಕಾರವನ್ನು ಎಐಸಿಸಿಗೆ ನೀಡುವಂತೆ ಒಂದು ಸಾಲಿನ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು. ಈ ನಿರ್ಣಯದ ಅನ್ವಯ ಎಐಸಿಸಿ ರಾಜ್ಯದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್ ಅವರನ್ನು ಆಯ್ಕೆ ಮಾಡಿತು.

ನಂತರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಐಸಿಸಿ ಕೈಗೊಂಡ ಆಯ್ಕೆ ನಿರ್ಣಯವನ್ನು ಅಧಿಕೃತವಾಗಿ ಮಂಡಿಸಲಾಯಿತು. ಸಭೆಯಲ್ಲಿ ಉಪಸ್ಥಿತರಿದ್ದ ಶಾಸಕರು ಆ ನಿರ್ಣಯಕ್ಕೆ ಸರ್ವಾನುಮತದ ಅನುಮೋದನೆ ನೀಡಿದರು. ಇದರೊಂದಿಗೆ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಅಧಿಕೃತವಾಗಿ ಆಯ್ಕೆಯಾದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande