ಶಿವಕುಮಾರ್ ಗೆ ಶುಭ ಕೋರಿದ ಸಂತೋಷ್ ಲಾಡ್
ಬೆಂಗಳೂರು, 31 ಮೇ (ಹಿ.ಸ.) : ಆ್ಯಂಕರ್ : ಕಲಘಟಗಿ- ಅಳ್ನಾವರ ಮತಕ್ಷೇತ್ರದ ಶಾಸಕರಾದ ಸಂತೋಷ್ ಎಸ್ ಲಾಡ್ ಅವರು, ನಿಯೋಜಿತ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಶುಭ ಕೋರಿದರು. ಶನಿವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ ಕೆ ಶಿವಕುಮಾರ್ ಅವ
Lad , shivkumar


ಬೆಂಗಳೂರು, 31 ಮೇ (ಹಿ.ಸ.) :

ಆ್ಯಂಕರ್ : ಕಲಘಟಗಿ- ಅಳ್ನಾವರ ಮತಕ್ಷೇತ್ರದ ಶಾಸಕರಾದ ಸಂತೋಷ್ ಎಸ್ ಲಾಡ್ ಅವರು, ನಿಯೋಜಿತ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಶುಭ ಕೋರಿದರು.

ಶನಿವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ ಕೆ ಶಿವಕುಮಾರ್ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದರು.

ನೂತನ ಮುಖ್ಯಮಂತ್ರಿಗಳಾಗಿ ಡಿ ಕೆ ಶಿವಕುಮಾರ್ ಅವರು ಜೂನ್ 3 ರಂದು ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande