ರಾಯಚೂರು : ರಾಂಪೂರದ ಚಿನ್ನಮ್ಮ ಕಾಣೆ
ರಾಯಚೂರು, 08 ಮೇ (ಹಿ.ಸ.) : ಆ್ಯಂಕರ್ : ರಾಯಚೂರಿನ ಪಶ್ಚಿಮ ಪೊಲೀಸ್ ಠಾಣೆಯ ವ್ಯಾಪ್ತಿಯ ರಾಂಪೂರದ ಚಿನ್ನಮ್ಮ ಗಂಡ ಎಸ್.ಪಿ. ನಾಗರಾಜ (57) ಕಾಣೆಯಾಗಿದ್ದು, ಈ ಕುರಿತು ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ: 44/2026 ಕಲಂ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಕೊಳ್ಳಲಾಗಿದೆ ಎ
ರಾಯಚೂರು : ರಾಂಪೂರದ ಚಿನ್ನಮ್ಮ ಕಾಣೆ


ರಾಯಚೂರು, 08 ಮೇ (ಹಿ.ಸ.) :

ಆ್ಯಂಕರ್ : ರಾಯಚೂರಿನ ಪಶ್ಚಿಮ ಪೊಲೀಸ್ ಠಾಣೆಯ ವ್ಯಾಪ್ತಿಯ ರಾಂಪೂರದ ಚಿನ್ನಮ್ಮ ಗಂಡ ಎಸ್.ಪಿ. ನಾಗರಾಜ (57) ಕಾಣೆಯಾಗಿದ್ದು, ಈ ಕುರಿತು ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ: 44/2026 ಕಲಂ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಕೊಳ್ಳಲಾಗಿದೆ ಎಂದು ಪೊಲೀಸ್ ಠಾಣೆ ಅಧಿಕರಿ ತಿಳಿಸಿದ್ದಾರೆ.

ಕಾಣೆಯಾದ ಮಹಿಳೆಯ ಚಹರೆ ಪಟ್ಟಿ: ಚಿನ್ನಮ್ಮ ಗಂಡ ಎಸ್.ಪಿ.ನಾಗರಾಜ, ವಯಸ್ಸು 57 ವರ್ಷ, 5.2 ಅಡಿ ಎತ್ತರ, ಗೋದಿ ಬಣ್ಣ, ದುಂಡುಮುಖ, ತಲೆಯಲ್ಲಿ ಬಿಳಿ ಮಿಶ್ರಿತ ಕಪ್ಪು ಕೂದಲು, ಕನ್ನಡ ಮತ್ತು ತೆಲುಗು ಮಾತನಾಡಲು ಬರುತ್ತಿದ್ದು, ಈ ಮೇಲ್ಕಾಣಿಸಿದ ಚಹರೆವುಳ್ಳ ಮಹಿಳೆಯು ಎಲ್ಲಿಯಾದರು ಕಂಡುಬಂದಲ್ಲಿ ಪಶ್ಚಿಮ ಪೊಲೀಸ್ ಠಾಣೆ ಸಂಪರ್ಕಿಸಿ.

ದೂರವಾಣಿ ಸಂಖ್ಯೆ: 08532-232570 ಅಥವಾ ರಾಯಚೂರು ನಗರ ಪೊಲೀಸ್ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ: 08532-226856, 08532-235635, 9480803800 ಅಥವಾ ಪಿ.ಎಸ್.ಐ ಮೊಬೈಲ್: 9480803847, ಪಶ್ಚಿಮ ನಗರ ಠಾಣೆ ಹಾಗೂ ಸಿ.ಪಿ.ಐ ಪಶ್ಚಿಮ ವೃತ್ತ ರಾಯಚೂರು ಮೊಬೈಲ್ ಸಂಖ್ಯೆ: 9480803831ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಪಶ್ಚಿಮ ಪೊಲೀಸ್ ಠಾಣೆಯು ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande