
ಬೆಂಗಳೂರು, 19 ಜೂನ್ (ಹಿ.ಸ.) :
ಆ್ಯಂಕರ್ : ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಸಚಿವರಾದ ಕೆ ಎಚ್ ಮುನಿಯಪ್ಪ, ಕೆ ಜೆ ಜಾರ್ಜ್, ಪ್ರಿಯಾಂಕ್ ಖರ್ಗೆ, ಸಿಎಂ ಮುಖ್ಯ ಸಲಹೆಗಾರ ಸುನಿಲ್ ಕನಗೋಳ್, ಸರಕಾರದ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಸಿಎಂ ಆರ್ಥಿಕ ಸಲಹೆಗಾರ ಎಲ್ ಕೆ ಅತೀಕ್, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ, ಎಸ್ ಆರ್ ಪಾಟೀಲ್, ಪುಷ್ಪಾ ಅಮರನಾಥ್, ಮೆಹರುಸ್ ಖಾನ್, ಬೆಂಗಳೂರು ಜಿಲ್ಲೆ ಅಧ್ಯಕ್ಷ ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.