
ಬೆಂಗಳೂರು, 30 ಜೂನ್ (ಹಿ.ಸ.) :
ಆ್ಯಂಕರ್ : ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಚಲುವರಾಯಸ್ವಾಮಿ, ಮಧು ಬಂಗಾರಪ್ಪ, ಸಂತೋಷ್ ಲಾಡ್, ಶಾಸಕರಾದ ಶಿವಲಿಂಗೇಗೌಡ, ಪ್ರದೀಪ್ ಈಶ್ವರ್, ಯಾಸೀರ್ ಖಾನ್ ಪಠಾಣ್, ಶ್ರೀನಿವಾಸ ಮಾನೆ, ಪಾವಗಡ ವೆಂಕಟೇಶ ಅವರೂ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.
ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.