
ಗದಗ, 29 ಜುಲೈ (ಹಿ.ಸ.)
ಆ್ಯಂಕರ್:- ಗದಗ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ದಲ್ಲಿ ಶ್ರೀ ಹಡಪದ ಅಪ್ಪಣ್ಣ ಜಯಂತಿಯನ್ನು ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವದರೊಂದಿಗೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ನಂದಾ ಹಣಬರಟ್ಟಿ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ, ಸಮಾಜದ ಗಣ್ಯರು, ಹಿರಿಯರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP