ಗಂಗಾವತಿ : ಓಪನ್ ಕರಾಟೆ ಚಾಂಪಿಯನ್ಶಿಪ್
ಗಂಗಾವತಿ, 31 ಜುಲೈ (ಹಿ.ಸ.) ಆ್ಯಂಕರ್: ಗಂಗಾವತಿಯಲ್ಲಿ ನಡೆದ 2ನೇ ಅಂತಾರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್- 2026 ರಲ್ಲಿ ನ್ಯಾಷನಲ್ ಸ್ಪಿರಿಟ್ ಕರಾಟೆ ಅಕಾಡೆಮಿಯ ವಿದ್ಯಾರ್ಥಿಯಾದ ತನವೀರ್ ಬರದೂರ್ ಸ್ಪರ್ಧೆಯ ಕಟಾ ವಿಭಾಗದಲ್ಲಿ ತೃತೀಯ ಸ್ಥಾನ, ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆ
ಗಂಗಾವತಿ : ಓಪನ್ ಕರಾಟೆ ಚಾಂಪಿಯನ್ಶಿಪ್ : ಪ್ರಶಸ್ತಿ


ಗಂಗಾವತಿ, 31 ಜುಲೈ (ಹಿ.ಸ.)

ಆ್ಯಂಕರ್:

ಗಂಗಾವತಿಯಲ್ಲಿ ನಡೆದ 2ನೇ ಅಂತಾರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್- 2026 ರಲ್ಲಿ ನ್ಯಾಷನಲ್ ಸ್ಪಿರಿಟ್ ಕರಾಟೆ ಅಕಾಡೆಮಿಯ ವಿದ್ಯಾರ್ಥಿಯಾದ ತನವೀರ್ ಬರದೂರ್ ಸ್ಪರ್ಧೆಯ ಕಟಾ ವಿಭಾಗದಲ್ಲಿ ತೃತೀಯ ಸ್ಥಾನ, ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande