ರಾಜ್ಯದಲ್ಲಿ ಮುಂದುವರೆದ ದುರ್ಬಲ ಮುಂಗಾರು
ಬೆಂಗಳೂರು, 10 ಆಗಸ್ಟ್ (ಹಿ.ಸ.): ಆ್ಯಂಕರ್: ರಾಜ್ಯಾದ್ಯಂತ ದುರ್ಬಲ ಮುಂಗಾರು ಮುಂದುವರಿಯುವ ಸಾಧ್ಯತೆಯಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಒಳನಾಡು ಜಿಲ್ಲೆಗಳಲ್ಲಿ ಬಹುತೇಕ ಬಿಸಿಲು ಹಾಗೂ ಕೆಲವೆಡೆ ಮೋಡ ಕವ
ರಾಜ್ಯದಲ್ಲಿ ಮುಂದುವರೆದ ದುರ್ಬಲ ಮುಂಗಾರು


ಬೆಂಗಳೂರು, 10 ಆಗಸ್ಟ್ (ಹಿ.ಸ.):

ಆ್ಯಂಕರ್:

ರಾಜ್ಯಾದ್ಯಂತ ದುರ್ಬಲ ಮುಂಗಾರು ಮುಂದುವರಿಯುವ ಸಾಧ್ಯತೆಯಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಒಳನಾಡು ಜಿಲ್ಲೆಗಳಲ್ಲಿ ಬಹುತೇಕ ಬಿಸಿಲು ಹಾಗೂ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande