
ನವದೆಹಲಿ, 19 ಆಗಸ್ಟ್ (ಹಿ.ಸ.):
ಆ್ಯಂಕರ್:
ನವದೆಹಲಿಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಪಕ್ಷದ ಹಿರಿಯ ನಾಯಕರು ಹಾಗೂ ಪ್ರಮುಖ ಮುಖಂಡರು ಭಾಗವಹಿಸಿದ್ದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಪ್ರಿಯಾಂಕಾ ಗಾಂಧಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.