ಮಾಜಿ ಪ್ರಧಾನಿ ರಾಜೀವ ಗಾಂಧಿ, ದೇವರಾಜ ಅರಸು ಜನ್ಮಜಯಂತಿ
ಬೆಂಗಳೂರು, 20 ಆಗಸ್ಟ್ (ಹಿ.ಸ.): ಆ್ಯಂಕರ್: ಭಾರತ ರತ್ನ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸ್ ಅವರ ಜನ್ಮ ಜಯಂತಿ ಪ್ರಯುಕ್ತ ಕೆಪಿಸಿಸಿ ಅಧ್ಯಕ್ಷರಾದ ಬಿ ಕೆ ಹರಿಪ್ರಸಾದ್ ಅವರು ಕೆಪಿಸಿಸಿ ರಾಜ್ಯ ಕಚೇರಿಯಲ್ಲಿ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸ
ಜಯಂತಿ


ಬೆಂಗಳೂರು, 20 ಆಗಸ್ಟ್ (ಹಿ.ಸ.):

ಆ್ಯಂಕರ್:

ಭಾರತ ರತ್ನ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸ್ ಅವರ ಜನ್ಮ ಜಯಂತಿ ಪ್ರಯುಕ್ತ ಕೆಪಿಸಿಸಿ ಅಧ್ಯಕ್ಷರಾದ ಬಿ ಕೆ ಹರಿಪ್ರಸಾದ್ ಅವರು ಕೆಪಿಸಿಸಿ ರಾಜ್ಯ ಕಚೇರಿಯಲ್ಲಿ ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande