
ಬೆಂಗಳೂರು, 24 ಆಗಸ್ಟ್ (ಹಿ.ಸ.):
ಆ್ಯಂಕರ್:
ರಾಜ್ಯ ಅಡಿಕೆ ಸಹಕಾರ ಸಂಘಗಳ ಮಹಾಮಂಡಲದ ಅಧ್ಯಕ್ಷರೂ ಆಗಿರುವ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದ ನಿಯೋಗವು ಸೋಮವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿತು.
ಈ ಸಂದರ್ಭದಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ನಿಯೋಗವು ಚರ್ಚೆ ನಡೆಸಿ, ಬೆಳೆಗಾರರ ಹಿತಾಸಕ್ತಿಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿತು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.