ಸಹಕಾರ ಕ್ಷೇತ್ರದ ಪ್ರತಿನಿಧಿಗಳಿಂದ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಬೆಂಗಳೂರು, 25 ಆಗಸ್ಟ್ (ಹಿ.ಸ.): ಆ್ಯಂಕರ್: ರಾಜ್ಯ ಕೋ-ಆಪರೇಟಿವ್ ಯೂನಿಯನ್‌ನ ನಿರ್ದೇಶಕರು ಮಂಗಳವಾರ ಸದಾಶಿವನಗರದ ನಿವಾಸದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ವಿಚಾರಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಸಹಕಾರ ಸಚಿವ ಲಕ್ಷ
Meet


ಬೆಂಗಳೂರು, 25 ಆಗಸ್ಟ್ (ಹಿ.ಸ.):

ಆ್ಯಂಕರ್:

ರಾಜ್ಯ ಕೋ-ಆಪರೇಟಿವ್ ಯೂನಿಯನ್‌ನ ನಿರ್ದೇಶಕರು ಮಂಗಳವಾರ ಸದಾಶಿವನಗರದ ನಿವಾಸದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ವಿಚಾರಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಸಹಕಾರ ಸಚಿವ ಲಕ್ಷ್ಮಣ ಸವದಿ, ಶಾಸಕರಾದ ಜಿ.ಟಿ. ದೇವೇಗೌಡ, ಹೆಬ್ಬಾರ್, ವಿನಯ ಕುಲಕರ್ಣಿ, ಎಸ್.ಟಿ. ಸೋಮಶೇಖರ್, ಶರತ್ ಬಚ್ಚೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande