ಪಕ್ಷದಲ್ಲಿ ಎಲ್ಲರೂ ಶಿಸ್ತಿನ ಸಿಪಾಯಿಗಳು: ಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು, 26 ಆಗಸ್ಟ್ (ಹಿ.ಸ.): ಆ್ಯಂಕರ್: ಕಾಂಗ್ರೆಸ್ ಪಕ್ಷದಲ್ಲಿ ಸಚಿವರು, ಶಾಸಕರು, ಕಾರ್ಯಕರ್ತರು ಸೇರಿ ಎಲ್ಲರೂ ಶಿಸ್ತಿನ ಸಿಪಾಯಿಗಳು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಗರ ನಿವಾಸದ ಬಳಿ ಮಾಧ್ಯಮಗಳು ಸಚಿವ ನಾಗೇಂದ್ರ ಅವರು ರಾಜೀನಾಮೆಗೆ ಮುಂದಾಗಿದ್ದಾರೆ ಎಂಬ ವದ
Cm file photo


ಬೆಂಗಳೂರು, 26 ಆಗಸ್ಟ್ (ಹಿ.ಸ.):

ಆ್ಯಂಕರ್:

ಕಾಂಗ್ರೆಸ್ ಪಕ್ಷದಲ್ಲಿ ಸಚಿವರು, ಶಾಸಕರು, ಕಾರ್ಯಕರ್ತರು ಸೇರಿ ಎಲ್ಲರೂ ಶಿಸ್ತಿನ ಸಿಪಾಯಿಗಳು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರ ನಗರ ನಿವಾಸದ ಬಳಿ ಮಾಧ್ಯಮಗಳು ಸಚಿವ ನಾಗೇಂದ್ರ ಅವರು ರಾಜೀನಾಮೆಗೆ ಮುಂದಾಗಿದ್ದಾರೆ ಎಂಬ ವದಂತಿಗಳಿವೆಯಲ್ಲಾ ಎಂದು ಕೇಳಿದಾಗ ಶಿವಕುಮಾರ್ ಅವರು ಬುಧವಾರ ಈ ರೀತಿ ಪ್ರತಿಕ್ರಿಯಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande