ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಸಿಎಂ ಭೇಟಿ
ಬೆಂಗಳೂರು, 26 ಆಗಸ್ಟ್ (ಹಿ.ಸ.) ಆ್ಯಂಕರ್: ತುಮಕೂರಿನ ಸಿದ್ದಗಂಗಾ ಮಠದ ಪರಮಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬುಧವಾರ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ವಿವಿಧ ವಿಚಾರಗಳ ಕುರಿತು ಸ್ವಾಮೀಜಿ ಹಾಗೂ ಡಿ.ಕ
ಭೇಟಿ


ಬೆಂಗಳೂರು, 26 ಆಗಸ್ಟ್ (ಹಿ.ಸ.)

ಆ್ಯಂಕರ್:

ತುಮಕೂರಿನ ಸಿದ್ದಗಂಗಾ ಮಠದ ಪರಮಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬುಧವಾರ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ವಿವಿಧ ವಿಚಾರಗಳ ಕುರಿತು ಸ್ವಾಮೀಜಿ ಹಾಗೂ ಡಿ.ಕೆ. ಶಿವಕುಮಾರ್ ಅವರು ಚರ್ಚೆ ನಡೆಸಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande