ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಭೇಟಿಯಾದ ಆರ್. ಅಶೋಕ್
ನವದೆಹಲಿ, 28 ಆಗಸ್ಟ್ (ಹಿ.ಸ.): ಆ್ಯಂಕರ್:ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಇಂದು ಭೇಟಿಯಾಗಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದರು. ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆಗಳು, ಪಕ್ಷದ ಸಂಘಟನಾ ವಿಚಾರಗಳು ಸೇರಿ
ರಾಷ್ಟ್ರೀಯ ಅಧ್ಯಕ್ಷರ ಭೇಟಿಯಾದ ಅಶೋಕ


ನವದೆಹಲಿ, 28 ಆಗಸ್ಟ್ (ಹಿ.ಸ.):

ಆ್ಯಂಕರ್:ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಇಂದು ಭೇಟಿಯಾಗಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದರು.

ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆಗಳು, ಪಕ್ಷದ ಸಂಘಟನಾ ವಿಚಾರಗಳು ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಇಬ್ಬರೂ ನಾಯಕರು ಚರ್ಚೆ ನಡೆಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande