ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಹುದ್ದೆ : ಅರ್ಜಿ ಅವಧಿ ವಿಸ್ತರಣೆ
ಶಿವಮೊಗ್ಗ, 29 ಆಗಸ್ಟ್ (ಹಿ.ಸ.): ಆ್ಯಂಕರ್: ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಖಾಲಿ ಹುದ್ದೆಗಳಿಗೆ ಆಹ್ವಾನಿಸಲಾಗಿದ್ದ ಅರ್ಜಿ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 29 ರಿಂದ ಸೆಪ್ಟೆಂಬರ್ 05 ರವರೆಗೆ ವಿಸ್ತರಿಸಲಾಗಿದೆ ಎಂದು ಶಿವಮೊಗ್ಗ ಶಿಶು ಅಭಿವೃದ್ಧಿ ಯೋಜನಾಧ
ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಹುದ್ದೆ : ಅರ್ಜಿ ಅವಧಿ ವಿಸ್ತರಣೆ


ಶಿವಮೊಗ್ಗ, 29 ಆಗಸ್ಟ್ (ಹಿ.ಸ.):

ಆ್ಯಂಕರ್:

ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಖಾಲಿ ಹುದ್ದೆಗಳಿಗೆ ಆಹ್ವಾನಿಸಲಾಗಿದ್ದ ಅರ್ಜಿ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 29 ರಿಂದ ಸೆಪ್ಟೆಂಬರ್ 05 ರವರೆಗೆ ವಿಸ್ತರಿಸಲಾಗಿದೆ ಎಂದು ಶಿವಮೊಗ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande