
ಗದಗ, 01 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿರುವ ಮುಕ್ತಿ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಡಾ. ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.