ಗದಗ, 11 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:- ಗದಗ ಜಿಲ್ಲೆಯ ನರಗುಂದ
ತಾಲೂಕಿನಲ್ಲಿ ಸಮರ್ಪಕ ಮಳೆಯಾಗದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಸರ್ಕಾರ ನರಗುಂದ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿಲ್ಲ ಎಂದು ಆರೋಪಿಸಿ ರೈತ ಪರ ಸಂಘಟನೆಗಳು ಸೆ.12ರಂದು ನರಗುಂದ ಪಟ್ಟಣ ಬಂದ್ಗೆ ಕರೆ ನೀಡಿವೆ.
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001